ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ಪಾಲಿಕೆ ಆಯುಕ್ತರಾಗಿ‌‌‌ 'ಶುಭ' ಅಧಿಕಾರ ಸ್ವೀಕಾರ

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ ಹಿನ್ನೆಲೆ ನೂತನ ಪಾಲಿಕೆ ಆಯುಕ್ತರಾಗಿ ಶುಭ ಅವರು ಅಧಿಕಾರ ಸ್ವೀಕರಿಸಿದರು.

ಈ ಹಿಂದೆ ಶುಭ ಅವರು ಮೈಸೂರು ನಗರಾಭಿವೃದ್ಧಿ ಕೋಶದ ನಿರ್ದೇಶಕರಾಗಿದ್ದರು. ಇಂದು ಅವರು ಅಧಿಕಾರ ಸ್ವೀಕರಿಸಿದ ವೇಳೆ ಬೆಳಗಾವಿ ಮಹಾನಗರ ಪಾಲಿಕೆಯ ಸಿಬ್ಬಂದಿ ಉಪಸ್ಥಿತರಿದ್ದರು.

Edited By : Vinayak Patil
PublicNext

PublicNext

22/10/2024 07:08 pm

Cinque Terre

9.79 K

Cinque Terre

0

ಸಂಬಂಧಿತ ಸುದ್ದಿ