ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಜಾನುವಾರುಗಳಿಗೆ ಉಚಿತ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ : ಶಾಸಕ ಡಾ ಚಂದ್ರು ಲಮಾಣಿ

ಶಿರಹಟ್ಟಿ : ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದ ಅಡಿಯಲ್ಲಿ, ಇಂದು ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ ಚಂದ್ರು ಕೆ ಲಮಾಣಿ ಅವರು ಜಾನುವಾರುಗಳಿಗೆ ಕಾಲು ಬೇನೆ ಮತ್ತು ಬಾಯಿ ಬೇನೆ ಉಚಿತ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ನಂತರ ಶಾಸಕರು ಲಸಿಕೆ ದಾರರಿಗೆ ಡ್ರೆಸ್ ಕಿಟ್ ಗಳನ್ನು ವಿತರಿಸಿ ಮಾತನಾಡುತ್ತಾ ಜಾನುವಾರುಗಳಿಗೆ ಈ ಲಸಿಕೆಯನ್ನು ಉಚಿತವಾಗಿ ನೀಡಲಾಗುತ್ತದೆ. ಕ್ಷೇತ್ರದಲ್ಲಿ ಇರುವ ಜಾನುವಾರುಗಳ ಮಾಲೀಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

Edited By : Nirmala Aralikatti
Kshetra Samachara

Kshetra Samachara

22/10/2024 08:30 pm

Cinque Terre

1.52 K

Cinque Terre

0

ಸಂಬಂಧಿತ ಸುದ್ದಿ