ಹುಬ್ಬಳ್ಳಿ: ಕರುನಾಡಿನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ನಮ್ಮನ್ನು ಆಗಲಿ ಇದೀಗ ಮೂರು ವರ್ಷ ಕಳೆದಿದೆ. ಆದರೂ ಕೂಡಾ ಅವರು ನಮ್ಮ ನಡುವೆಯೇ ಇದ್ದಾರೆ ಎಂಬುದಕ್ಕೆ ಕರುನಾಡಿನ ಜನ ಅವರ ಮೇಲೆ ಇಟ್ಟ ಪ್ರೀತಿ ಕಾರಣ.
ಪುನೀತ್ ರಾಜ್‌ಕುಮಾರ್ ಕೋಟ್ಯಾಂತರ ಅಭಿಮಾನಿಗಳನ್ನು ಹೊಂದಿದ್ದಾರೆ. ಇಂದು ಅವರ ಮೂರನೇ ವರ್ಷದ ಪುಣ್ಯಸ್ಮರಣೆ ಇದ್ದ ಹಿನ್ನೆಲೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಪುನೀತ್ ಅಭಿನಯದ ಹಾಡನ್ನು ಹಾಡಿ ಅಪ್ಪುವನ್ನು ಸ್ಮರಣೆ ಮಾಡಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
29/10/2024 02:56 pm