"ಪವರ್ ಸ್ಟಾರ್' ಪುನೀತ್ ರಾಜ್‌ಕುಮಾರ್ ನಿಧನರಾಗಿ ಇಂದಿಗೆ ಮೂರು ವರ್ಷ. ಅಪ್ಪು ಮೂರನೇ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ಅಭಿಮಾನಿಗಳು ತಮ್ಮ ನೆಚ್ಚಿನ ನಟನಿಗೆ ಭಾವಪೂರ್ಣ ನಮನ ಸಲ್ಲಿಸಿದ್ದಾರೆ.
ಹೌದು ! ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದಲ್ಲಿ ಪುನಿತ್ ರಾಜಕುಮಾರ ಅಭಿಮಾನಿಗಳು ದಿ, ಫುನಿತ್ ರಾಜಕುಮಾರ ಅವರ ಮೂರನೇ ವರ್ಷದ ಪುಣ್ಯಸ್ಮರಣೆ ನಿಮಿತ್ಯ ಪಟ್ಟಣದ ಬಸ್ ನಿಲ್ದಾಣದ ಮುಂಭಾಗದಲ್ಲಿ ಅಪ್ಪು ಭಾವಚಿತ್ರಕ್ಕೆ ಹೊಮಾಲೆ ಹಾಕಿ ಪೂಜೆ ಸಲ್ಲಿಸಿ ಭಾವಪೂರ್ಣವಾಗಿ ನಮನ ಸಲ್ಲಿಸಿದರು.
PublicNext
29/10/2024 03:42 pm