ಅಣ್ಣಿಗೇರಿ: ಪಟ್ಟಣದ ತಾಲೂಕು ತಹಶೀಲ್ದಾರ್ ಕಚೇರಿಯಲ್ಲಿ ತಾಲೂಕು ಆಡಳಿತ ವರ್ಗದಿಂದ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮವನ್ನು ಇಂದು ಮುಂಜಾನೆ ನೆರವೇರಿಸಲಾಯಿತು. ಧ್ವಜಾರೋಹಣವನ್ನು ತಾಲೂಕು ತಹಶೀಲ್ದಾರ್ ಮತ್ತು ದಂಡಾಧಿಕಾರಿಗಳಾದ ದಾಸಪ್ಪನವರ ಅವರು ನೆರವೇರಿಸಿದವರು.
ಈ ವೇಳೆ ಉಪನ್ಯಾಸಕರು ಹಾಗೂ ಅಧಿಕಾರಿಗಳು, ಸಿಬ್ಬಂದಿ ವರ್ಗ ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.
Kshetra Samachara
01/11/2024 10:31 pm