ಬೆಂಗಳೂರು : ಮಠ ಸಿನಿಮಾ ಡೈರೆಕ್ಟರ್ ಗುರುಪ್ರಸಾದ್ ಮಾದನಾಯಕನಹಳ್ಳಿಯ ಅಪಾರ್ಟ್ಮೆಂಟ್ ನಲ್ಲಿ ನೇಣಿಗೆ ಶರಣಾಗಿದ್ದಾರೆ. ಸಾಲಗಾರರ ಕಾಟದಿಂದ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.
ಮೊದಲ ಮದುವೆ ಕೌಟುಂಬಿಕ ಕಲಹದಿಂದ ಮುರಿದು ಬಿದ್ದ ಕಾರಣ ಇತ್ತೀಚಿಗೆ ಎರಡನೇ ಮದುವೆ ಆಗಿದ್ದರು ಜೊತೆಗೆ ಸಾಲು ಸಾಲು ಸೋಲು ಕಂಡಿದ್ದರು. ಮಠ ಹಾಗೂ ಎದ್ದೇಳು ಮಂಜುನಾಥ ಖ್ಯಾತಿಯ ಗುರುಪ್ರಸಾದ್ 5 ಕನ್ನಡ ಚಿತ್ರಗಳನ್ನ ನಿರ್ದೇಶಿಸಿದ್ದರು.
ಸದ್ಯ ಕೊಳೆತ ಸ್ಥಿತಿಯಲ್ಲಿ ಗುರುಪ್ರಸಾದ್ ಶವ ಪತ್ತೆಯಾಗಿದ್ದು ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನು ತಿಳಿದಬಂದಿಲ್ಲ ವಾರದ ಹಿಂದೆಯೇ ಸೂಸೈಡ್ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ.
PublicNext
03/11/2024 12:12 pm