ಚಿಕ್ಕಮಗಳೂರು : ತೋಟಗಾರಿಕೆ ಇಲಾಖೆಯಿಂದ 2024-25ನೇ ಸಾಲಿನ ತೋಟಗಾರಿಕೆ ಬೆಳೆಗಳ ರೋಗ ಮತ್ತು ಕೀಟಗಳ ಸಮಗ್ರ ನಿಯಂತ್ರಣ ಯೋಜನೆಯಡಿ ಅಡಿಕೆ ಎಲೆ ಚುಕ್ಕೆ ರೋಗ ನಿಯಂತ್ರಣ ಕಾರ್ಯಕ್ರಮದಲ್ಲಿ ರೈತರಿಗೆ ಉಚಿತವಾಗಿ ಸಸ್ಯ ಸಂರಕ್ಷಣೆ ಔಷಧಿಯನ್ನು ಮೂಡಿಗೆರೆ ಮತ್ತು ಕಳಸ ಭಾಗದ ರೈತರುಗಳಿಗೆ ನವೆಂಬರ್ 06 ರಿಂದ 09 ರವರೆಗೆ ವಿತರಿಸಲಾಗುವುದು ಹಾಗೂ ಜೇಷ್ಠತೆ ಆಧಾರದ ಮೇಲೆ ಅನುಗುಣವಾಗಿ ಔಷಧಿ ವಿತರಿಸಲಾಗುವುದು ಎಂದು ಮೂಡಿಗೆರೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Kshetra Samachara
04/11/2024 08:01 pm