ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ನಾಳೆ ಲೋಕಾಯುಕ್ತ ವಿಚಾರಣೆಗೆ ಹಾಜರಾಗಲಿದ್ದೇನೆ - ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಜಾರಿ ನಿರ್ದೇಶನಾಲಯ ನೋಟಿಸ್ ನೀಡಿದ ಹಿನ್ನೆಲೆ, ನಾಳೆ ದಿನದಂದು ಲೋಕಾಯುಕ್ತ ವಿಚಾರಣೆಗೆ ಹಾಜರಾಗಲಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಅವರು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

Edited By : Suman K
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

05/11/2024 12:14 pm

Cinque Terre

26.18 K

Cinque Terre

1

ಸಂಬಂಧಿತ ಸುದ್ದಿ