ಬೆಂಗಳೂರು : ಕೊಲೆ ಆರೋಪಿ ನಟ ದರ್ಶನ್‌ಗೆ ಬೆನ್ನು ನೋವಿನ ಸಮಸ್ಯೆ ಹಿನ್ನೆಲೆಯಲ್ಲಿ ಅವರು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು ಈ ಹಿಂದೆ ಅವರಿಗೆ ಫಿಜಿಯೋಥೆರಪಿ ಮಾಡಬೇಕು ಎಂದು ವೈದ್ಯರು ತಿಳಿಸಿದ್ದರು. ಈ ಬಗ್ಗೆ ವರದಿ ನೀಡಿದ್ದರು. ಇದೀಗ ಒಂದು ವಿಷಯದಲ್ಲಿ ಬದಲಾಗಿದ್ದು, ಅವರಿಗೆ ಫಿಜಿಯೋಥೆರಪಿ ಬದಲು ಸರ್ಜರಿಯೇ ಬಹುತೇಕ ಫಿಕ್ಸ್ ಆಗಿದೆ ಎಂದು ತಿಳಿದುಬಂದಿದೆ.
ಇನ್ನು ಫಿಜಿಯೋಥೆರಪಿ ಬದಲಗೆ ಸರ್ಜರಿಗೆ ದರ್ಶನ್ ಒಪ್ಪಿಗೆ ಸೂಚಿಸಿದ್ದಾರೆ.. ಎರಡು ದಿನದಲ್ಲಿ ದರ್ಶನ್‌ಗೆ ಸರ್ಜರಿ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.
PublicNext
06/11/2024 03:38 pm