ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಇಡೀ ತಿಂಗಳು ಅಂತರಾಷ್ಟ್ರೀಯ ದತ್ತು ಮಾಸಾಚರಣೆ ಆಚರಣೆ

ಚಿಕ್ಕಮಗಳೂರು: ಜಿಲ್ಲಾ ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವತಿಯಿಂದ ಮಕ್ಕಳನ್ನು ಮಾರುವುದು, ಕೊಳ್ಳುವುದರ ಕುರಿತು ಇರುವ ಕಾನುನಾತ್ಮಕ ಕ್ರಮಗಳು, ದತ್ತು ಮಗುವಿನ ಸುರಕ್ಷತೆ ಆರೈಕೆ, ಪೋಷಕತ್ವ, ಬಾಲ ನ್ಯಾಯ ಕಾಯ್ದೆ, ಭ್ರೂಣ ಹತ್ಯೆ ಹಾಗೂ ದೌರ್ಜನ್ಯದ ವಿರುದ್ಧ ಕೈಗೊಳ್ಳುವ ಕಾನೂನಾತ್ಮಕ ಕ್ರಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ನವೆಂಬರ್-2024ರ ಮಾಹೆಯನ್ನು ಅಂತರಾಷ್ಟ್ರೀಯ ದತ್ತು ಮಾಸಾಚರಣೆಯಾಗಿ ಆಚರಿಸಲಾಗುವುದು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕn ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

08/11/2024 05:35 pm

Cinque Terre

180

Cinque Terre

0

ಸಂಬಂಧಿತ ಸುದ್ದಿ