ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ದರ್ಶನ್ ಬೆನ್ನು ನೋವು ಉಲ್ಬಣ - ಸರ್ಜರಿ ಮಾಡಲು ವೈದ್ಯರು ತಯಾರಿ

ಬೆಂಗಳೂರು: ದರ್ಶನ್ ಬೆನ್ನು ನೋವು ಉಲ್ಬಣಗೊಂಡಿರುವ ಹಿನ್ನೆಲೆ ಬಿಜಿಎಸ್ ಆಸ್ಪತ್ರೆಯಲ್ಲಿ ಸರ್ಜರಿಗೆ ತಯಾರಿ ನಡೆಸಿದ್ದಾರೆ ಎಂದು ಹೇಳಲಾಗ್ತಿದೆ.

ದರ್ಶನ್ ಮತ್ತು ಪತ್ನಿ ವಿಜಯಲಕ್ಷ್ಮಿ ಜೊತೆ ಚರ್ಚೆ ನಡೆಸಿರುವ ವೈದ್ಯರು ಪಿಜಿಯೋಥೆರಪಿ ಜೊತೆ ಶಸ್ತ್ರ ಚಿಕಿತ್ಸೆ ಅಗತ್ಯ ಎಂದು ಸಲಹೆ ನೀಡಿದ್ದಾರಂತೆ. ಕೇವಲ ಪಿಜಿಯೋಥೆರಪಿಯಿಂದ ಬೆನ್ನು ನೋವು ಸಂಪೂರ್ಣ ಗುಣಮುಖ ಸಾಧ್ಯವಿಲ್ಲ. ಹೀಗಾಗಿ ಸರ್ಜರಿ ಅಗತ್ಯವಿದೆ ಎಂದು ದರ್ಶನ್‌ಗೆ ಚಿಕಿತ್ಸೆ ನೀಡ್ತಿರುವ ವೈದ್ಯ ಡಾ.ನವೀನ್ ಅಪ್ಪಾಜಿಗೌಡ ತಂಡ ಅಭಿಪ್ರಾಯ ತಿಳಿಸಿದೆ.

ಶೀಘ್ರ ಬೆನ್ನು‌ನೋವಿನ ಸಮಸ್ಯೆಗೆ ಶಸ್ತ್ರ ಚಿಕಿತ್ಸೆ ಔಚಿತ್ಯದ ಬಗ್ಗೆ ವಿವರವಾದ ಮಾಹಿತಿ ಲಭ್ಯವಾಗಲಿದೆ ಎಂದು ತಿಳಿದು ಬಂದಿದೆ.

Edited By : Abhishek Kamoji
PublicNext

PublicNext

11/11/2024 10:37 am

Cinque Terre

75.13 K

Cinque Terre

1