ನವದೆಹಲಿ: ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಜೆಡಿಎಸ್ ಪಕ್ಷದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಮೂಲಗಳ ಪ್ರಕಾರ ಜಾಮೀನು ಅರ್ಜಿ ವಜಾಗೊಳಿಸಿದ್ದ ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆದ ವಿಚಾರಣೆಯಲ್ಲಿ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿದೆ.
PublicNext
11/11/2024 12:40 pm