ಮಂಡ್ಯ : ನಟ ಅಭಿಷೇಕ್ ಅಂಬರೀಷ್-ಅವಿವಾ ದಂಪತಿಗೆ ಗಂಡು ಮಗು ಜನನವಾಗಿದ್ದು, ಅಂಬರೀಷ್ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಅವಿವಾ ಅವರು ಇಂದು ಬೆಳಗ್ಗೆ 8:30 ರ ಸುಮಾರಿಗೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಸುಮಲತಾ ಅವರು ಆಸ್ಪತ್ರೆಯಲ್ಲಿ ಗಂಡು ಮಗುವನ್ನು ಅಪ್ಪಿ ಮುದ್ದಾಡಿದ್ದಾರೆ.
ಈ ವಿಷಯ ಅಂಬರೀಶ್ ಅಭಿಮಾನಿಗಳಲ್ಲಿ ಸಂತಸ ತಂದಿದ್ದು, ಮಗುವಿನ ಫೋಟೋವನ್ನು ಶೇರ್ ಮಾಡಿಕೊಳ್ಳಲಾಗಿದೆ.
PublicNext
12/11/2024 10:25 am