ದಾವಣಗೆರೆ : ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದಾರೆ. ದಾವಣಗೆರೆ ಜಿಲ್ಲೆಯ ಶಕ್ತಿನಗರದ 3 ನೇ ಕ್ರಾಸ್ ನಲ್ಲಿರುವ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಸಹಾಯಕ ನಿರ್ದೇಶಕ ಅಧಿಕಾರಿ ಕಮಲ್ ರಾಜ್ ಎಂಬುವರ ನಿವಾಸದ ಮೇಲೆ
ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇನ್ನು ಎಸ್‌ಪಿ ಎಂ.ಎಸ್ ಕೌಲಾಪುರೆ ನೇತೃತ್ವದಲ್ಲಿ ದಾಳಿ ನಡೆಸಿ, ಸಿಪಿಐ ಮಧು ಸೂಧನ್, ಪ್ರಭು ಸೇರಿದಂತೆ ಹತ್ತಕ್ಕೂ ಹೆಚ್ಚು ಸಿಬ್ಬಂದಿ ಮನೆಯ ಪ್ರತಿಯೊಂದು ಕೋಣೆ, ಹಾಗೂ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
PublicNext
12/11/2024 11:41 am