ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು : ಗಿರಿ ಭಾಗದಲ್ಲಿ ಪ್ಲಾಸ್ಟಿಕ್ ನಿಷೇಧ ಮುಂದುವರಿಕೆ

ಚಿಕ್ಕಮಗಳೂರು : ತಾಲ್ಲೂಕಿನ ಮುಳ್ಳಯ್ಯನಗಿರಿ ಪ್ರದೇಶದ ವ್ಯಾಪ್ತಿಯಲ್ಲಿ ಉಪಯೋಗಿಸಿ ಎಸೆಯುವಂತಹ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲಿಗಳು, ಹಾಗೂ ಇತರ ವಸ್ತುಗಳ ಪ್ಯಾಕೇಟ್‌ ಗಳ, ನಿಷೇಧಿಸಲಾಗಿದ್ದ ಅವಧಿಯನ್ನು 2024ರ ಡಿಸೆಂಬರ್ 20 ರವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್. ಮೀನಾ ನಾಗರಾಜ್ ಅವರು ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

12/11/2024 05:05 pm

Cinque Terre

460

Cinque Terre

0

ಸಂಬಂಧಿತ ಸುದ್ದಿ