ಬೆಂಗಳೂರು: ತುಳಸಿಯನ್ನು ಸನಾತನ ಧರ್ಮದಲ್ಲಿ ಲಕ್ಷ್ಮಿ ದೇವಿ ರೂಪದಲ್ಲಿ ಪೂಜಿಸಲಾಗುತ್ತದೆ. ತುಳಸಿಯನ್ನು ವಿಷ್ಣುಪ್ರಿಯ ಎಂದು ವಿಷ್ಣುವಿನ ಪತ್ನಿ ಎಂದು ಪರಿಗಣಿಸಲಾಗುತ್ತದೆ. ಪ್ರತಿ ವರ್ಷ ಕಾರ್ತಿಕ ಶುಕ್ಲ ಪಕ್ಷದ ದ್ವಾದಶಿಯಂದು ತುಳಸಿ ವಿವಾಹ, ತುಳಸಿ ಪೂಜೆ ಎಂದು ಆಚರಿಸಲಾಗುತ್ತದೆ.
ಈ ವರ್ಷ ತುಳಸಿ ಪೂಜೆ ನವೆಂಬರ್ 13ರಂದು ಆಚರಿಸಲಾಗುತ್ತಿದ್ದು, ಆ ದಿನದ ಮಹತ್ವ, ವಿಶೇಷ ಹಾಗೂ ತುಳಸಿ ಪೂಜೆ ಮಾಡೋದು ಹೇಗೆ ಅನ್ನೋದರ ವಿವರ ಇಲ್ಲಿದೆ.
ತುಳಸಿ ಮತ್ತು ವಿಷ್ಣುವಿಗೆ ಪೂಜೆ ಸಲ್ಲಿಸುವುದು ಅತ್ಯಂತ ಶ್ರೇಷ್ಠವಾಗಿ ಪರಿಗಣಿಸಲಾಗುತ್ತದೆ. ಹಾಗೂ ಹಬ್ಬಗಳು ಕುಟುಂಬದಲ್ಲಿ ಏಕತೆ ಹಾಗೂ ಪ್ರೀತಿಯನ್ನು ಹೆಚ್ಚಿಸುತ್ತದೆ.
PublicNext
12/11/2024 06:49 pm