ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಬಂಡೀಪುರ ಅರಣ್ಯ ಪ್ರದೇಶಕ್ಕೆ ರಾತ್ರಿ ಸಂಚಾರ ನಿಷೇಧಿಸಬೇಕೆಂದು ವಾಟಾಳ್ ಪಕ್ಷ ಚಳವಳಿ

ಬೆಂಗಳೂರು: ಹುಲಿ ಸಂರಕ್ಷಣಾ ಅರಣ್ಯ ಪ್ರದೇಶ ಬಂಡೀಪುರ ಹಾಗೂ ಕೇರಳದ ರಸ್ತೆಗಳಲ್ಲಿ ರಾತ್ರಿ ಸಮಯದಲ್ಲಿ ವಾಹನಗಳ ಸಂಚಾರಕ್ಕೆ ಅನುಮತಿ ನೀಡಲು ಸರ್ಕಾರ ಯೋಜಿಸಿರುವುದನ್ನು ಖಂಡಿಸಿ, ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಬೆಂಗಳೂರಿನ ಮಲ್ಲೇಶ್ವರಂ 18ನೇ ಕ್ರಾಸ್ ಅರಣ್ಯ ಭವನದ ಮುಂದೆ ಚಳವಳಿ ನಡೆಸಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಲಾಯಿತು.

ಈ ಹೋರಾಟದಲ್ಲಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಕಾರ್ಯಕರ್ತರಾದ ಗಿರೀಶ್ ಗೌಡ, ಪಾರ್ಥಸಾರಥಿ, ನಾರಾಯಣ ಸ್ವಾಮಿ ಮುನ್ನಾವರ್, ಮಣಿಕಂಠ, ಅಂಬುಜಾಕ್ಷಿ ಮತ್ತಿತರ ಕಾರ್ಯಕರ್ತರು ಭಾಗಿಯಾಗಿದ್ದರು.

Edited By : Manjunath H D
PublicNext

PublicNext

13/11/2024 06:47 pm

Cinque Terre

17.89 K

Cinque Terre

0

ಸಂಬಂಧಿತ ಸುದ್ದಿ