ಹುಬ್ಬಳ್ಳಿ: ವಿಷಯಗಳನ್ನು ವಿಷಯಾಂತರ ಮಾಡುವಲ್ಲಿ ಸಿಎಂ ಸಿದ್ದರಾಮಯ್ಯನವರು ನಿಷ್ಣಾತರು. ಜನರ ಲಕ್ಷ್ಯವನ್ನು ಬೇರೆ ಕಡೆಗೆ ಸೆಳೆಯುವ ಮೂಲಕ ಜನರ ದಾರಿ ತಪ್ಪಿಸುವ ಕಾರ್ಯವನ್ನು ಮಾಡುತ್ತಿದ್ದಾರೆ ಎಂದು ವಿರೋಧ ಪಕ್ಷದ ಉಪನಾಯಕ ಹಾಗೂ ಶಾಸಕ ಅರವಿಂದ ಬೆಲ್ಲದ ಅವರು ಸಿಎಂ ಹೇಳಿಕೆಗೆ ಕಿಡಿ ಕಾರಿದ್ದಾರೆ.
50 ಕೋಟಿ ಕೊಟ್ಟು 50 ಜನ ಶಾಸಕರನ್ನು ಕರೆದುಕೊಂಡು ಸರ್ಕಾರ ಬೀಳಿಸಲು ಬಿಜೆಪಿ ಪ್ಲ್ಯಾನ್ ಮಾಡಿದೆ ಎಂಬುವಂತ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ಪ್ರವಾಹ ಬಂದಿದೆ. ರೈತರಿಗೆ ಒಂದೇ ಒಂದು ರೂಪಾಯಿ ಕೂಡ ಪರಿಹಾರ ಕೊಟ್ಟಿಲ್ಲ. ಅಭಿವೃದ್ಧಿ ಕಾರ್ಯಗಳು ಬಹುತೇಕ ನೆನೆಗುದಿಗೆ ಬಿದ್ದಿದೆ. ಇದು ಯಾವುದರ ಬಗ್ಗೆಯೂ ಸಿಎಂ ಆಗಲಿ, ಸರ್ಕಾರವಾಗಲಿ ತಲೆ ಕೆಡೆಸಿಕೊಂಡಿಲ್ಲ ಎಂದರು.
ಮುಡಾ, ವಾಲ್ಮೀಕಿ ಹಗರಣ ಮಾಡಿರುವ ಸಿಎಂ ಸಿದ್ದರಾಮಯ್ಯನವರು, ವಿಷಯಾಂತರ ಮಾಡಲು ಈ ರೀತಿ ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ. ಒಂದೂವರೆ ವರ್ಷವಾಗಿದೆ ಚುನಾವಣೆ ನಡೆದು. ಯಾವುದೇ ಒಂದು
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
14/11/2024 01:40 pm