ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು : ಡಿಸೆಂಬರ್ 06 ರಿಂದ 14 ರವರೆಗೆ ದತ್ತ ಜಯಂತಿ ಆಚರಣೆ

ಚಿಕ್ಕಮಗಳೂರು : ತಾಲೂಕಿನ ಚಂದ್ರದ್ರೋಣ ಪರ್ವತದಲ್ಲಿ ಪ್ರತಿ ವರ್ಷದಂತೆ ಈ ವರ್ಷವು ವಿಶ್ವ ಹಿಂದೂ ಪರಿಷದ್ - ಭಜರಂಗದಳದ ವತಿಯಿಂದ ಡಿಸೆಂಬರ್ 6 ರಿಂದ 14 ರವರೆಗೆ ನಡೆಯಲಿದೆ ಎಂದು ವಿಶ್ವ ಹಿಂದೂ ಪರಿಷದ್ ಜಿಲ್ಲಾ ಕಾರ್ಯದರ್ಶಿ, ರಂಗನಾಥ್ ತಿಳಿಸಿದರು.

ಈ ಬಾರಿಯ ದತ್ತ ಜಯಂತಿ ಉತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ನಡೆಸಲು ಸಂಘಟನೆಯು ತೀರ್ಮಾನಿಸಿದ್ದು, ಸಾಧು ಸಂತರು, ಮಾತೆಯರು, ದತ್ತಮಾಲಾಧಾರಿಗಳು, ಮತ್ತು ದತ್ತ ಭಕ್ತರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

Edited By : PublicNext Desk
PublicNext

PublicNext

14/11/2024 04:37 pm

Cinque Terre

21.5 K

Cinque Terre

0

ಸಂಬಂಧಿತ ಸುದ್ದಿ