ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಡಿಮೆ ದರದಲ್ಲಿ ಸೋಲಾರ್ ಪಂಪ್ ಸೆಟ್, ಸಬ್ಸಿಡಿ ಪಡೆಯೋದು ಹೇಗೆ?

ಬೆಂಗಳೂರು: ಇತ್ತೀಚಿಗೆ ರೈತರಿಗೆ ಕರೆಂಟ್ ಸಮಸ್ಯೆ ಹೆಚ್ಚಾಗುತ್ತಿದೆ. ಹೊಲಗಳಿಗೆ ನೀರು ಬಿಡಲು ಕರೆಂಟ್ ಇಲ್ಲ ಎಂದು ಸಾಕಷ್ಟು ದೂರುಗಳು ಕೇಳಿಬರುತ್ತಿದ್ದು, ರೈತರಿಗೆ ಇಲ್ಲಿದೆ ಗುಡ್ ನ್ಯೂಸ್ ಶೇ. 80ರಷ್ಟು ಸಬ್ಸಿಡಿಯಲ್ಲಿ ಸೋಲಾರ್ ಪಂಪ್ ಸೆಟ್ ಸಿಗುತ್ತಿದೆ. ಆಗದ್ರೆ ಸಬ್ಸಿಡಿ ಅರ್ಜಿ ಸಲ್ಲಿಸಿದ್ದು ಹೇಗೆ? ಎಲ್ಲಿ? ಇಲ್ಲಿದೆ ನೋಡಿ ಮಾಹಿತಿ

ಬೆಂಗಳೂರಿನ ಜಿಕೆವಿಕೆಯಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಕೂಡ , ಕೃಷಿ ಮೇಳ ಆಯೋಜಿಸಲಾಗಿದ್ದು, ರೈತರಿಗೆ ಅನುಕೂಲವಾಗಲು ಹೊಸ ಹೊಸ ಟೆಕ್ನಾಲಜಿಗಳನ್ನು, ತರಬೇತಿಗಳನ್ನು ಪ್ರದರ್ಶಿಸುತ್ತಿದ್ದಾರೆ. ಇಲ್ಲಿ ಶೇ.80ರಷ್ಟು ಸಬ್ಸಿಡಿಯಲ್ಲಿ ಸೋಲಾರ್ ಪಂಪ್ ಸೆಟ್ ಸಿಗುತ್ತಿದ್ದು, ಸಂಪೂರ್ಣ ಮಾಹಿತಿ ಇಲ್ಲಿದೆ.

ನೋಡಿದ್ರಲ್ಲ ಯಾವ ರೀತಿ ತಂತ್ರಜ್ಞಾನ ರೈತರಿಗೆ ಅನುಕೂಲವಾಗುತ್ತದೆ ಅಂತ. ಇನ್ನು ಈ ಮೇಳ ಮೂರು ದಿನಗಳ ಕಾಲ ನಡೆಯುತ್ತಿದ್ದು, ರೈತರಿಗಾಗಿ ಸಾಕಷ್ಟು ಅನುಕೂಲಕರ ತಂತ್ರಜ್ಞಾನಗಳನ್ನು ಪರಿಚಯಿಸಲಾಗಿದೆ.

Edited By : Suman K
PublicNext

PublicNext

15/11/2024 07:44 pm

Cinque Terre

12.29 K

Cinque Terre

0

ಸಂಬಂಧಿತ ಸುದ್ದಿ