ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಡಿಸಿಎಂ ಡಿಕೆಶಿ ಭೇಟಿಯಾದ ಶಾಸಕ ಸತೀಶ ಸೈಲ್

ಕಾರವಾರ : ಅದಿರು ನಾಪತ್ತೆ ಕೇಸ್‌ನಲ್ಲಿ ನ್ಯಾಯಾಲಯದಿಂದ ಬಿಗ್ ರಿಲೀಪ್ ಸಿಕ್ಕಿರುವ ಕಾರವಾರ ಅಂಕೋಲಾ ಕ್ಷೇತ್ರದ ಶಾಸಕ ಸತೀಶ್ ಸೈಲ್‌ ಅವರು ಶನಿವಾರ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರ ನಿವಾಸಕ್ಕೆ ಭೇಟಿ ನೀಡಿದರು.

ಭೇಟಿಯ ವೇಳೆ ಅದಿರು ಪ್ರಕರಣದ ವಿಚಾರವಾಗಿ ಒಂದಿಷ್ಟು ಮಾತುಕತೆ ನಡೆಸಿದ್ದರು.ಜೊತೆಗೆ ಮುಂದಿನ ದಿನದಲ್ಲಿ ಕ್ಷೇತ್ರದ ಅಭಿವೃದ್ಧಿ ವಿಷಯವಾಗಿ ಸಹ ಚರ್ಚೆ ನಡೆಸಲಾಯಿತು. ಇನ್ನೂ ಶಾಸಕ ಸತೀಶ್ ಸೈಲ್‌ ಅವರು ಸೋಮವಾರದಂದು ಕ್ಷೇತ್ರಕ್ಕೆ ಆಗಮಿಸಲಿದ್ದಾರೆ ಎನ್ನಲಾಗಿದೆ.

Edited By : Nirmala Aralikatti
Kshetra Samachara

Kshetra Samachara

16/11/2024 07:41 pm

Cinque Terre

18.44 K

Cinque Terre

0

ಸಂಬಂಧಿತ ಸುದ್ದಿ