ನರಗುಂದ : ತಾಲ್ಲೂಕಿನ ಕೊಣ್ಣೂರ ಗ್ರಾಮದ ನಿವಾಸಿ ರಾಘವೇಂದ್ರ ಎಂಬ ವಿದ್ಯಾರ್ಥಿ ಬಸ್ಸಿನಲ್ಲಿ ಸಿಲುಕಿ ಮೃತಪಟ್ಟ ಹಿನ್ನೆಲೆ ಇಂದು ನರಗುಂದ ಪಟ್ಟಣದಲ್ಲಿ ಎಬಿವಿಪಿ ಸಂಘಟನೆಯಿಂದ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ ಮಾಡಲಾಯಿತು.
ಮೃತಪಟ್ಟ ವಿದ್ಯಾರ್ಥಿ ರಾಘವೇಂದ್ರ ಅವರ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು. ನರಗುಂದ ಹಾಗೂ ವಿಜಯಪುರ ರಾಷ್ಟ್ರೀಯ ಹೆದ್ದಾರಿ ತಡೆದು ಈ ಪ್ರತಿಭಟನೆ ನಡೆಸಲಾಯ್ತು. ತದನಂತರ ನರಗುಂದ ತಹಶೀಲ್ದಾರರಿಗೆ ಮನವಿ ಸಲ್ಲಿಸಿದ್ದಾರೆ.
Kshetra Samachara
17/11/2024 09:55 pm