ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೀದಿ ನಾಯಿ ಉಪಟಳಕ್ಕೆ ಕಡಿವಾಣ ಹಾಕಲು ಮುಂದಾದ ಪ.ಪಂಚಾಯತಿ ಅಧಿಕಾರಿಗಳು

ಹೊಸದುರ್ಗ: ಪಟ್ಟಣದಲ್ಲಿ 23ವಾರ್ಡ್ಗಳಲ್ಲೂ ಸಹಾ ಬೀದಿ ನಾಯಿಗಳು ಸಾರ್ವಜನಕರಿಗೆ ತೊಂದರೆ ಉಂಟಾಗುತ್ತಿರುವ ಬಗ್ಗೆ ಸಾರ್ವಜನಿಕ ವಲಯಗಳಲ್ಲಿ ಹಲವು ದೂರುಗಳು ಬಂದಿದ್ದು ಹಾಗೂ ತಾಲ್ಲೂಕು ಕೆ.ಡಿ.ಪಿ ಸಭೆಯಲ್ಲಿ ಶಾಸಕ ಬಿ.ಜಿ ಗೋವಿಂದಪ್ಪ ಅವರು ನೀಡಿದ್ದ ನಿರ್ದೇಶನದಂತೆ ಬೀದಿ ನಾಯಿಗಳ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಲು ಸಾರ್ವಜನಿಕರು, ಜನ ಪ್ರತಿನಿಧಿಗಳು ಹಾಗೂ ಪುರಸಭಾ ಸದಸ್ಯರು ಮನವಿ ಮಾಡಿದ್ದರು ಅದರಂತೆ ಪಟ್ಟಣದಲ್ಲಿ ಬೀದಿ ನಾಯಿಗಳನ್ನು ಹಿಡಿದು ನಿಯಂತ್ರಣ ಮಾಡುವ ಕೆಲಸಕ್ಕೆ ಇಲ್ಲಿನ ಪುರಸಭೆ ಮುಂದಾಗಿದೆ.

Edited By : PublicNext Desk
Kshetra Samachara

Kshetra Samachara

20/11/2024 09:27 am

Cinque Terre

1.3 K

Cinque Terre

0

ಸಂಬಂಧಿತ ಸುದ್ದಿ