ಸಿದ್ದಾಪುರ : ಗ್ಯಾರoಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಿದ್ದಾಪುರ ತಾಲೂಕಾ ಸಮಿತಿ ಕಾರ್ಯಾಲಯವನ್ನು ಸ್ಥಳೀಯ ಶಾಸಕ ಭೀಮಣ್ಣ ನಾಯ್ಕ್ ಉದ್ಘಾಟಿಸಿ ಸರ್ಕಾರದ ಗ್ಯಾರೆಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಅಧಿಕಾರಿಗಳು, ಸಮಿತಿ ಪದಾಧಿಕಾರಿಗಳು, ಚುನಾಯಿತ ಸದಸ್ಯರು ಹಾಗೂ ಪಕ್ಷದ ಕಾರ್ಯಕರ್ತರು ಪ್ರಾಮಾಣಿಕ ಪ್ರಯತ್ನ ಮಾಡುವಂತೆ ಕರೆ ನೀಡಿದರು .
ಈ ಸಂದರ್ಭದಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಸತೀಶ ನಾಯ್ಕ, ತಾಲೂಕಾ ಅಧ್ಯಕ್ಷ ಕೆ.ಜಿ.ನಾಗರಾಜ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ ಹಾಗೂ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು .
PublicNext
20/11/2024 03:22 pm