ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು : ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕಿ ನಯನ ಮೋಟಮ್ಮ ಚಾಲನೆ

ಚಿಕ್ಕಮಗಳೂರು : ಆಲ್ದೂರು ಸಮೀಪದ ಸುತ್ತಮುತ್ತಲ ಹಳ್ಳಿಗಳ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕಿ ನಯನ ಮೋಟಮ್ಮ ಚಾಲನೆ ನೀಡಿದ್ದರು. ಮುಖ್ಯಮಂತ್ರಿಗಳ ವಿಶೇಷ ಅನುದಾನದ ಅಡಿಯಲ್ಲಿ ಕೆಸರಿಕೆ, ಗಾಳಿಪೇಟೆ, ಜೋಳದಾಳು, ತೋರಣಮಾವು, ಹೆಡದಾಳು, ಮಾವಿನಗುಣಿ ಗ್ರಾಮದ ರಸ್ತೆಗಳಿಗೆ 1.5 ಕೋಟಿ ಅನುದಾನ ಬಿಡುಗಡೆಗೊಳಿಸಲಾಗಿದ್ದು ಈ ಕಾಮಗಾರಿಗಳಿಗೆ ಶಾಸಕಿ ನಯನ ಚಾಲನೆ ನೀಡಿದ್ದಾರೆ.

Edited By : PublicNext Desk
Kshetra Samachara

Kshetra Samachara

20/11/2024 04:24 pm

Cinque Terre

1.62 K

Cinque Terre

0

ಸಂಬಂಧಿತ ಸುದ್ದಿ