ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಾಗರ : ಕೆ ಎಸ್ ಈಶ್ವರಪ್ಪ ಅಧಿಕಾರ ಕಳೆದುಕೊಂಡು ಹುಚ್ಚ ಆಗಿದ್ದಾನೆ - ಕಾಂಗ್ರೆಸ್ ಮುಖಂಡ ಚಂದ್ರಪ್ಪ

ಸಾಗರ : ಕೆ ಎಸ್ ಈಶ್ವರಪ್ಪ ಅಧಿಕಾರ ಕಳೆದುಕೊಂಡು ಹುಚ್ಚ ಆಗಿದ್ದಾನೆ , ಈ ದೇಶಕ್ಕೆ ಅವರ ಕೊಡುಗೆ ಏನಿದೆ ಹಾಗೂ ಕಾಂಗ್ರೆಸ್ ಪಕ್ಷದ ಕೊಡುಗೆ ಏನಿದೆ ಎಂದು ಬಹಿರಂಗ ಚರ್ಚೆ ನಡೆಯಲಿ ಎಂದು ಹೇಳುವ ಮೂಲಕ ಕಾಂಗ್ರೆಸ್ ಮುಖಂಡ ಚಂದ್ರಪ್ಪ ಎಲ್ ಮಾಜಿ ಉಪ ಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮುಂದೆ ಒಂದು ದಿನ ಕಾಂಗ್ರೆಸ್ ಪಕ್ಷದವರ ಮನೆ ನುಗ್ಗಿ ಹೊಡೆಯುವ ಸ್ಥಿತಿ ನಿರ್ಮಾಣವಾಗಬಹುದು ಎಂಬ ಪ್ರಚೋದನಕಾರಿ ಹೇಳಿಕೆ ನೀಡಿರುವ ಕೆ ಎಸ್ ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಸಾಗರ ತಾಲೂಕು ಪರಿಶಿಷ್ಟ ಪಂಗಡ ವಿಭಾಗದ ಚಂದ್ರಪ್ಪ ಎಲ್ ಮಾಧ್ಯಮಗಳೊಂದಿಗೆ ಮಾತನಾಡುವ ಸಂದರ್ಭದಲ್ಲಿ ಕೆ ಎಸ್ ಈಶ್ವರಪ್ಪ ವಿರುದ್ಧ ಏಕವಚನದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ ..

Edited By : PublicNext Desk
PublicNext

PublicNext

20/11/2024 04:59 pm

Cinque Terre

28.51 K

Cinque Terre

0

ಸಂಬಂಧಿತ ಸುದ್ದಿ