ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ : ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಶಾಸಕ ಕೊತ್ತೂರು ಮಂಜುನಾಥ್

ಕೋಲಾರ : ಶಾಸಕ ಕೊತ್ತೂರು ಮಂಜುನಾಥ್ ಅವರು ತಮ್ಮ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ಕೆಲವರ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸಿದರು. ಸರ್ಕಾರಿ ಕಚೇರಿಯಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇಲ್ಲಸಲ್ಲದ ನೆಪವೊಡ್ಡಿ ಸಾರ್ವಜನಿಕರನ್ನು ಕಚೇರಿಗೆ ಅಲೆದಾಡಿಸಬಾರದು. ಅಂಥ ದೂರುಗಳು ಬಂದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು,ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸಿದರೆ ಯಾವುದೇ ದೂರುಗಳು ಬರುವುದಿಲ್ಲ ಎಂದು ಹೇಳಿದರು.

Edited By : PublicNext Desk
Kshetra Samachara

Kshetra Samachara

20/11/2024 08:04 pm

Cinque Terre

580

Cinque Terre

0

ಸಂಬಂಧಿತ ಸುದ್ದಿ