ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು : ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಗೊ ರು ಚನ್ನಬಸಪ್ಪ ಆಯ್ಕೆ - ಸಂತಸ ವ್ಯಕ್ತಪಡಿಸಿದ ಮಾಜಿ ಸಚಿವ ಬಿ.ಬಿ ನಿಂಗಯ್ಯ

ಚಿಕ್ಕಮಗಳೂರು : ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಚಿಕ್ಕಮಗಳೂರು ಮೂಲದ ಹಿರಿಯ ಸಾಹಿತಿಗಳಾದ ಗೂ.ರು ಚನ್ನಬಸಪ್ಪನವರು ಆಯ್ಕೆಯಾಗಿರುವುದು ನಮ್ಮ ಜಿಲ್ಲೆಗೆ ಹೆಮ್ಮೆ ಎಂದು ಮಾಜಿ ಸಚಿವ ಬಿ.ಬಿ ನಿಂಗಯ್ಯ ಸಂತಸ ವ್ಯಕ್ತಪಡಿಸಿದ್ದಾರೆ.

ಚನ್ನಬಸಪ್ಪನವರನ್ನು ಆಯ್ಕೆಮಾಡಿರುವ ಸಾಹಿತ್ಯ ಪರಿಷತ್ತಿನ ಅಭಿನಂದನೆ ತಿಳಿಸಿ ಚಿಕ್ಕಮಗಳೂರಿಗರು ಈ ಸಾಹಿತ್ಯ ಸಮ್ಮೇಳನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಅವರು ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

21/11/2024 01:55 pm

Cinque Terre

2.02 K

Cinque Terre

0

ಸಂಬಂಧಿತ ಸುದ್ದಿ