ಚಿತ್ರದುರ್ಗ : ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ದಿಶಾ ಸಭೆ ನಡೆಸಲಾಯಿತು. ಸಂಸದ ಗೋವಿಂದ ಕಾರಜೋಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತು.
ಸಭೆಯಲ್ಲಿ ಕೇಂದ್ರ ಸರ್ಕಾರದ ಯೋಜನೆಗಳು ಪ್ರಗತಿ ಕುರಿತು ಪರಿಶೀಲನೆ ನಡೆಸಲಾಯಿತು. ಸರ್ಕಾರದ ಯೋಜನೆಗಳನ್ನ ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ಬ್ಯಾಂಕ್ ಗಳಲ್ಲಿ ಯಾವ ರೀತಿಯಲ್ಲಿ ಸಹಕಾರ ನೀಡುತ್ತಿದೆ ಎಂಬುದರ ಕುರಿತು ಕೂಡಾ ಚರ್ಚೆ ನಡೆಸಲಾಯಿತು.
ಈ ವೇಳೆ ಶಾಸಕರಾದ ವೀರೇಂದ್ರ ಪಪ್ಪಿ, MLC ಕೆ.ಎಸ್.ನವೀನ್, ಡಿಸಿ ಟಿ.ವೆಂಕಟೇಶ್, ಎಸ್ಪಿ ರಂಜಿತ್ ಕುಮಾರ್, ಸಿಇಓ ಸೋಮಶೇಖರ್ ಸೇರಿ ವಿವಿಧ ಇಲಾಖೆ ಅಧಿಕಾರಿಗಳು ಭಾಗಿಯಾಗಲಿದ್ದರು.
PublicNext
21/11/2024 02:01 pm