ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ದ ಸಿ.ಟಿ.ರವಿ ವಾಗ್ದಾಳಿ

ಚಿಕ್ಕಮಗಳೂರು: ರಾಜ್ಯದಲ್ಲಿ ಬಿಪಿಎಲ್ ಕಾರ್ಡುಗಳ ರದ್ದು ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಈಗ ರದ್ದುಪಡಿಸಿರುವ ಕಾರ್ಡ್ ಗಳಲ್ಲಿ ಬಡವರು ಇದ್ರೆ ಮುಖ್ಯಮಂತ್ರಿಗಳೇ ನೀವು ರಾಜೀನಾಮೆ ಕೊಡ್ತೀರಾ ಎಂದು ಸವಾಲ್ ಹಾಕಿದ್ದಾರೆ. ವಿಧವೆಯರು ಒಂದು ಗುಂಟೆ ಜಮೀನು ಇಲ್ಲದವರ ಪಡಿತರ ಚೀಟಿಗಳನ್ನು ರದ್ದುಪಡಿಸಿದ್ದೀರಾ. ಕೆಲವೆಡೆ ಶಾಸಕರು ವೋಟ್ ಬ್ಯಾಂಕ್ ಗೆ ಮಾತ್ರ ಕಾಡು ಉಳಿಸಿಕೊಂಡಿದ್ದಾರೆ. ನಮ್ಮ ವೋಟರ್ ನಮ್ಮ ಪಕ್ಷದ ಬೆಂಬಲಿಗರು ಈ ಜಾತಿಯವರು ಅಂತ ಕಾರ್ಡ್ ರದ್ದು ಮಾಡಿಲ್ಲ ಎಂದು ಸರ್ಕಾರ ಹಾಗೂ ಮುಖ್ಯಮಂತ್ರಿಗಳ ವಿರುದ್ಧ ಕಿಡಿಕಾರಿದ್ದಾರೆ.

Edited By : PublicNext Desk
PublicNext

PublicNext

21/11/2024 04:40 pm

Cinque Terre

9.18 K

Cinque Terre

0

ಸಂಬಂಧಿತ ಸುದ್ದಿ