ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊಡಗು: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಡಿ.1 ರಿಂದ ಆರಂಭ - ಜಿಲ್ಲಾಧಿಕಾರಿ ವೆಂಕಟ್ ರಾಜಾ

ಕೊಡಗು: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಡಿಸೆಂಬರ್ 1 ರಿಂದ ಆರಂಭವಾಗಲಿದ್ದು, ಜಿಲ್ಲೆಯ ರೈತರು ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಕೋರಿದ್ದಾರೆ.

ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ 2024-25ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ನಡೆದ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೇಂದ್ರ ಸರ್ಕಾರದ ಆದೇಶದಂತೆ 2024-25 ನೇ ಸಾಲಿಗೆ ರೈತರಿಂದ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಮಾಡಲಾಗುತ್ತಿದ್ದು, ಡಿಸೆಂಬರ್- 1 ರಿಂದ ಆರಂಭವಾಗಲಿದ್ದು, ಈ ಅವಕಾಶವನ್ನು ರೈತರು ಬಳಸಿಕೊಳ್ಳುವಂತೆ ಮನವಿ ಮಾಡಿದರು.

Edited By : Abhishek Kamoji
Kshetra Samachara

Kshetra Samachara

21/11/2024 07:37 pm

Cinque Terre

380

Cinque Terre

0

ಸಂಬಂಧಿತ ಸುದ್ದಿ