ಚಿಕ್ಕಮಗಳೂರು: ಜಿಲ್ಲೆಯಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಗ್ರಾಮಪಂಚಾಯಿತಿ ಸದಸ್ಯ ಸ್ಥಾನಗಳಿಗೆ ನವೆಂಬರ್ 23 (ನಾಳೆ ಶನಿವಾರ) ದಂದು ಉಪಚುನಾವಣೆ ನಡೆಯಲಿದ್ದು, ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಹಾಗೂ ಮತದಾನದ ದಿನದಂದು ಮತದಾರರಿಗೆ ಮುಕ್ತ ಮತ್ತು ನ್ಯಾಯೋಚಿತ ಮತದಾನಕ್ಕೆ ಅವಕಾಶ ಕಲ್ಪಿಸುವ ಮತ್ತು ಮತದಾನವನ್ನು ಸುಗಮವಾಗಿ ನಡೆಸುವ ಹಿತದೃಷ್ಟಿಯಿಂದ ನವೆಂಬರ್ 23 (ನಾಳೆ ಶನಿವಾರ) ತಾಲೂಕಿನ ಆಲ್ದೂರು ಪಟ್ಟಣದಲ್ಲಿ ನಾಳೆ ಚುನಾವಣೆ ನಡೆಯಲಿದ್ದು, ವಾರದ ಸಂತೆಯನ್ನು ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಯಲಿರುವ ಎಲ್ಲಾ ರೀತಿಯ ಜಾತ್ರೆ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಆದೇಶ ಹೊರಡಿಸಿದ್ದಾರೆ.
Kshetra Samachara
22/11/2024 09:38 am