ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಕೀಲರಿಗೆ ರಕ್ಷಣೆ ನೀಡಿ : ಡಿಸಿ ಕಚೇರಿ ಮುಂದೆ ಪ್ರತಿಭಟನೆ

ಬೆಳಗಾವಿ : ವಕೀಲರಿಗೆ ರಕ್ಷಣೆ ನೀಡುವಂತೆ ಆಗ್ರಹಿಸಿ ಡಿಸಿ ಕಚೇರಿ ಮುಂಭಾಗದಲ್ಲಿ ಬೆಳಗಾವಿ ಬಾರ್ ಅಸೋಸಿಯೇಷನ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ.

ಇಂದು ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ವಕೀಲರಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.‌ ತಮಿಳುನಾಡಿನ ವಕೀಲ ಕಣ್ಣನ್ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟಿಸಿದ ವಕೀಲರು, ಈಚೆಗೆ ವಕೀಲರ ಮೇಲೆ ಹಲ್ಲೆ ಪ್ರಕರಣಗಳು ಹೆಚ್ಚುತ್ತಿವೆ. ಸರ್ಕಾರ ವಕೀಲರ ಮೇಲಿನ ಹಲ್ಲೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ವಕೀಲರಿಗೆ ರಕ್ಷಣೆ ಒದಗಿಸಬೇಕೆಂದು ಆಗ್ರಹಿಸಿದರು. ಬಳಿಕ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ರವಾನೆ ಮಾಡಿದರು.

Edited By : PublicNext Desk
Kshetra Samachara

Kshetra Samachara

22/11/2024 12:09 pm

Cinque Terre

15.6 K

Cinque Terre

0

ಸಂಬಂಧಿತ ಸುದ್ದಿ