ಚಿತ್ರದುರ್ಗ : ಚಿತ್ರದುರ್ಗ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಿದ್ದಾರೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಗುಡುಗಿದ್ದಾರೆ ರೈತರ ಹೊಲ, ದೇವಸ್ಥಾನ, ಮಠ, ಮಂದಿರಗಳ ಆಸ್ತಿಗಳನ್ನ ವಕ್ಫ್ ಆಸ್ತಿ ಎಂದು ಪರಿಗಣಿಸಿ ಪಹಣಿಯಲ್ಲಿ ಬರುತ್ತದೆ ಇದರಿಂದಾಗಿ ಸಾಕಷ್ಟು ರೈತರಿಗೆ ತೊಂದರೆಯಾಗುತ್ತಿದೆ ಅಷ್ಟೇ ಅಲ್ಲದೆ ಕಾಂಗ್ರೆಸ್ ಸರ್ಕಾರ ರೈತರ ಆಸ್ತಿಗಳಿಗೆ ಕಂಬಳಿಸಲು ಸಾಕಷ್ಟು ಯತ್ನವನ್ನು ಮಾಡುತ್ತಿದೆ. ಈ ನಿಟ್ಟಿನಲ್ಲಿ ರೈತರ ಪರವಾಗಿ ಬಿಜೆಪಿ ಪಕ್ಷವಿದೆ ಎನ್ನುವ ಸಾರಾಂಶವನ್ನು ತಿಳಿಸುತ್ತಾ ಪ್ರತಿಭಟನೆ ನಡೆಸಿದ್ದಾರೆ.
ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಘೋಷವಾಕ್ಯಗಳೆಲ್ಲ ಹೋಗುವುದರ ಮೂಲಕ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.
Kshetra Samachara
22/11/2024 02:57 pm