ಚಿತ್ರದುರ್ಗ :ಪ್ರಸಕ್ತ ಮುಂಗಾರು ಹಂಗಾಮಿನ ರಾಗಿ ಬೆಳೆಯನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ಡಿಸೆಂಬರ್ 01 ರಿಂದ ನೋಂದಣಿ ಕಾರ್ಯ ಪ್ರಾರಂಭಿಸಲಾಗುವುದು. ಡಿ.31 ರವರೆಗೆ ನೋಂದಣಿ ನಡೆಯಲಿದೆ. ಪ್ರತಿ ಕ್ವಿಂಟಾಲ್ ರಾಗಿಗೆ ರೂ.4290 ದರ ನಿಗದಿ ಮಾಡಲಾಗಿದೆ.ಮುಂಬರುವ ಜನವರಿ 01 ರಿಂದ ಮಾರ್ಚ್ 31 ರವರೆಗೆ ಖರೀದಿ ಪ್ರಕ್ರಿಯೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.
Kshetra Samachara
23/11/2024 07:19 am