ವಿಜಯಪುರ: ವಿಜಯಪುರದಲ್ಲಿ ಜಿಲ್ಲಾ ಬಿಜೆಪಿ ಘಟಕದಿಂದ ವಕ್ಫ್ ಕಾಯ್ದೆ ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಲಾಯಿತು.
ಅಂಬೇಡ್ಕರ್ ವೃತ್ತದಿಂದ ಡಿಸಿ ಕಚೇರಿ ವರೆಗೆ ಪ್ರತಿಭಟನಾ ಜಾಥಾ ನಡೆಸಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಸಾಯಂಕಾಲದವರೆಗೂ ಹೋರಾಟ ನಡೆಯಿತು.
ಇಂದಿನ "ನಮ್ಮಭೂಮಿ... ನಮ್ಮ ಹಕ್ಕು" ಹೋರಾಟ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಆದೇಶದ ಮೇರೆಗೆ ನಡೆಯುತ್ತಿರೋ ಕಾರಣ ಹೋರಾಟದಿಂದ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ದೂರವೇ ಉಳಿದಿದ್ದಾರೆ ಎನ್ನಲಾಗಿದೆ.
PublicNext
23/11/2024 08:05 am