ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ವಿಲ್ಸನ್‌ ಗಾರ್ಡನ್‌ , ಸಂಪಂಗಿ ರಾಮನಗರದಲ್ಲಿ ನ.26 ರಂದು ವಿದ್ಯುತ್‌ ವ್ಯತ್ಯಯ

ಬೆಂಗಳೂರು : ನಿರ್ವಹಣಾ ಕಾಮಗಾರಿ ನಿಮಿತ್ತ ನವೆಂಬರ್ 26 ರ ಮಂಗಳವಾರ ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 3.00 ಗಂಟೆಯವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದ್ದಾರೆ.

ವಿಲ್ಸನ್ ಗಾಡ‍ðನ್, ಹೊಂಬೆಗೌಡ ನಗರ, ಸಂಪಂಗಿರಾಮ ನಗರ, ಜೆ.ಸಿ. ರಸ್ತೆ, ಶಾಂತಿನಗರ, ಬಿಟಿಎಸ್ ರಸ್ತೆ, ಸುದಾಮನಗರ, ಕೆ.ಎಚ್. ರಸ್ತೆ, ಶಾಂತಿನಗರ, ಡಬಲ್ ರೋಡ್, ಸುಬ್ಬಯ್ಯ ಸರ್ಕಲ್‌, ಸಿದ್ದಯ್ಯ ರಸ್ತೆ, ಲಾಲ್ ಬಾಗ್ ರಸ್ತೆ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ.

Edited By : Abhishek Kamoji
Kshetra Samachara

Kshetra Samachara

25/11/2024 11:47 am

Cinque Terre

3.11 K

Cinque Terre

0

ಸಂಬಂಧಿತ ಸುದ್ದಿ