ರಬಕವಿ-ಬನಹಟ್ಟಿ : ತೇರದಾಳ ಪುರಸಭೆಯಲ್ಲಿ ಸಂವಿಧಾನ ದಿನದ ಅಂಗವಾಗಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ವ್ಯವಸ್ಥಾಪಕ ಮಲ್ಲಿಕಾರ್ಜುನ ಬಿ.ಪಾಟೀಲ ಪೂಜೆ ಸಲ್ಲಿಸಿ, ಪೂರ್ವ ಪೀಠಿಕೆಯ ಪ್ರಮಾಣ ವಚನ ಬೋಧಿಸಿದರು.
ಈ ಸಂದರ್ಭದಲ್ಲಿ ಪುರಸಭೆ ಅಧಿಕಾರಿಗಳು, ಗುತ್ತಿಗೆದಾರರು ಹಾಗೂ ಸಿಬ್ಬಂದಿ ಇದ್ದರು.
Kshetra Samachara
26/11/2024 12:29 pm