ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಜಯಪುರ: ಅತಿಕ್ರಮಣ ತೆರವು ಕಾರ್ಯಾಚರಣೆ - ಸಾರ್ವಜನಿಕರ ಆಕ್ರೋಶ

ವಿಜಯಪುರ: ವಿಜಯಪುರ ಜಿಲ್ಲೆಯ ಆಲಮೇಲ ಪಟ್ಟಣದಲ್ಲಿ ಅತಿಕ್ರಮಣ ತೆರವು ಕಾರ್ಯಾಚರಣೆ ನಡೆಸಲಾಯಿತು.

ಇನ್ನು ಅಫ್ಜಲ್‌ಪುರ ರಸ್ತೆಯಲ್ಲಿರುವ ಅಂಗಡಿಕಾರರಿಗೆ ನೋಟಿಸ್ ನೀಡದೆಯೇ ಪಟ್ಟಣ ಪಂಚಾಯ್ತಿ ಅಧಿಕಾರಿಗಳು ತೆರವು ಕಾರ್ಯಾಚರಣೆ ನಡೆಸಿದ್ದಾರೆ. ಅಲ್ಲದೆ ತೆರವು ಕಾರ್ಯಾಚರಣೆಗೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದರೂ ಪಟ್ಟಣ ಪಂಚಾಯ್ತಿ ಅಧಿಕಾರಿಗಳು ಕಾನೂನು ಮೀರಿ ಅಂಗಡಿ, ಆಸ್ಪತ್ರೆ, ಮೆಡಿಕಲ್ ಸ್ಟೋರ್‌ ತೆರವು ಮಾಡಿದ್ದಾರೆ ಎಂಬ ಗಂಭೀರ ಆರೋಪಗಳು ಸಾರ್ವಜನಿಕ ವಲಯದಿಂದ ಕೇಳಿ ಬಂದವು.

ಮಂಜು ಕಲಾಲ, ಪಬ್ಲಿಕ್ ನೆಕ್ಸ್ಟ ವಿಜಯಪುರ

Edited By : Somashekar
PublicNext

PublicNext

26/11/2024 03:53 pm

Cinque Terre

15.14 K

Cinque Terre

0