ನರಗುಂದ : ನರಗುಂದ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಇಂದು ಸಂವಿಧಾನ ದಿನಾಚರಣೆಯ ಪ್ರಯುಕ್ತ ಪೊಲೀಸ್ ಠಾಣೆಗಳಲ್ಲಿ ಸಂವಿಧಾನದ ಪೀಠಿಕೆಯನ್ನು ಸಾಮೂಹಿಕವಾಗಿ ಓದುವುದರ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಗಿಯಾಗಿದ್ದರು.
Kshetra Samachara
26/11/2024 03:58 pm