ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಬಕವಿ-ಬನಹಟ್ಟಿ: ಅಧಿವೇಶನಕ್ಕೆ ರೈತರಿಗೆ ಬೆಳಗಾವಿ ಚಲೋ ಕರೆ

ರಬಕವಿ-ಬನಹಟ್ಟಿ: ರಬಕವಿ ನಗರದ ಜೆಎಲ್.ಬಿಸಿ ಯಲ್ಲಿ ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆ ಆಶ್ರಯದಲ್ಲಿ ಜರುಗಿದ ಸಭೆಯಲ್ಲಿ ಕಬ್ಬು ಬೆಳೆಗಾರರಿಗೆ ಆಗುತ್ತಿರುವ ಅನ್ಯಾಯ ಸೇರಿ ಹಲವು ಬೇಡಿಕೆಗಳಿಗೆ ಒತ್ತಾಯಿಸಿ, ಚಳಿಗಾಲದ ಅಧಿವೇಶನಕ್ಕಾಗಿ ಬೆಳಗಾವಿ ಚಲೋ ಕರೆ ನೀಡಲಾಯಿತು. ಈ ಸಂದರ್ಭದಲ್ಲಿ ರೈತ ಸಂಘದ ಬೆಳಗಾವಿ ಜಿಲ್ಲಾಧ್ಯಕ್ಷ ಚುನಪ್ಪ ಪೂಜೇರಿ, ಹಳಿಂಗಳಿ ಯ ಮಹಾವೀರ ಪ್ರಭು, ರೈತ ಮುಖಂಡರಾದ ಗಂಗಾಧರ ಮೇಟಿ, ಹೊನ್ನಪ್ಲ ಬಿರಡಿ, ಶ್ರೀಕಾಂತ ಘೂಳ್ಳನವರ, ಬಿ.ಎಸ್ ಕರಿಗೌಡರ, ಅಶೋಕ ದೇಸಾಯಿ ಅನೇಕರಿದ್ದರು.

Edited By : PublicNext Desk
PublicNext

PublicNext

28/11/2024 08:54 am

Cinque Terre

5.1 K

Cinque Terre

0

ಸಂಬಂಧಿತ ಸುದ್ದಿ