ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ಸಚಿವ ಸಂಪುಟ ಸಭೆಯಲ್ಲಿ 9 ವಿಧೇಯಕಗಳಿಗೆ ತಿದ್ದುಪಡಿ ಮಾಡಿ ಅನುಮೋದನೆ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 9 ವಿಧೇಯಕಗಳಿಗೆ ತಿದ್ದುಪಡಿ ಮಾಡಿ ಅನುಮೋದಿಸಲಾಗಿದೆ.

ಆ ವಿಧೇಯಕಗಳು ಹೀಗಿವೆ

1) ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತೆ (ಕರ್ನಾಟಕ) (ತಿದ್ದುಪಡಿ) ನಿಯಮಗಳು, 2024"ಕ್ಕೆ ಅನುಮೋದನೆ

2) ಅಸಂಘಟಿತ ಕಾರ್ಮಿಕರ ಕರ್ನಾಟಕ ಕಲ್ಯಾಣ ನಿಧಿ (ತಿದ್ದುಪಡಿ) ವಿಧೇಯಕ, 2024 ನ್ನು ಅನುಮೋದಿಸಲಾಗಿದೆ.

3)ಕರ್ನಾಟಕ ಅಂತರ್ಜಲ (ನಿಯಮಾವಳಿ ಮತ್ತು ಅಭಿವೃದ್ಧಿ ಮತ್ತು ನಿರ್ವಹಣಾ ನಿಯಂತ್ರಣ) (ತಿದ್ದುಪಡಿ) ವಿಧೇಯಕ-2024ಕ್ಕೆ ಅನುಮೋದನೆ

4) ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ (ತಿದ್ದುಪಡಿ) ವಿಧೇಯಕ-204 ಕ್ಕೆ ಅನುಮೋದನೆ

5) ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ತಿದ್ದುಪಡಿ) ವಿಧೇಯಕ-2024, “ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (2ನೇ ತಿದ್ದುಪಡಿ) ವಿಧೇಯಕ, 2024

6) ಕರ್ನಾಟಕ ಕಾರ್ಮಿಕರ ಕಲ್ಯಾಣ ನಿಧಿ (ತಿದ್ದುಪಡಿ) ವಿಧೇಯಕ, 2024, Karnataka State Allied and Healthcare Professions Council ನಿಯಮಗಳು, 2024

7) ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ, ವಿಧೇಯಕ, 2024 ಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

8) ಕರ್ನಾಟಕ ಪ್ರವಾಸೋದ್ಯಮ ರೋಪ್ ವೇಸ್ ವಿಧೇಯಕ 2024

9) ಚಾಣಕ್ಯ ವಿವಿ ತಿದ್ದುಪಡಿ ವಿಧೇಯಕ 2024

Edited By : Abhishek Kamoji
PublicNext

PublicNext

28/11/2024 10:13 pm

Cinque Terre

40.71 K

Cinque Terre

0

ಸಂಬಂಧಿತ ಸುದ್ದಿ