ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪೋರ್ನ್ ದಂಧೆ ಪ್ರಕರಣ: ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ

ಮುಂಬೈ: ಅಶ್ಲೀಲ (ಪೋರ್ನ್) ದಂಧೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮುಂಬೈನಲ್ಲಿರುವ ಉದ್ಯಮಿ ರಾಜ್ ಕುಂದ್ರಾ ಅವರ ನಿವಾಸ ಮತ್ತು ಕಚೇರಿ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದೆ.

ನಟಿ ಶಿಲ್ಪಾ ಶೆಟ್ಟಿ ಅವರ ಪತಿಯಾಗಿರುವ ಕುಂದ್ರಾ ಅವರನ್ನು 2021ರ ಜೂನ್​ನಲ್ಲಿ ಅಶ್ಲೀಲ ಚಿತ್ರಗಳನ್ನು ನಿರ್ಮಿಸಿದ ಆರೋಪದಲ್ಲಿ ಬಂಧಿಸಲಾಗಿತ್ತು. ಎರಡು ತಿಂಗಳು ಜೈಲಿನಲ್ಲಿ ಕಳೆದ ಬಳಿಕ ಅವರಿಗೆ ಜಾಮೀನು ಸಿಕ್ಕಿತ್ತು. ಆಗ ಇಡಿ ಕುಂದ್ರಾ ಅವರ ಸಹಚರರ ಸ್ಥಳಗಳಲ್ಲಿಯೂ ಶೋಧ ನಡೆಸಿತ್ತು.

Edited By : Vijay Kumar
PublicNext

PublicNext

29/11/2024 01:09 pm

Cinque Terre

6.19 K

Cinque Terre

0