ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಎಂಎಸ್‌ಸಿ ನರ್ಸಿಂಗ್, ಎಂಪಿಟಿ ಕೋರ್ಸ್ - ಅರ್ಜಿ ಸಲ್ಲಿಸಲು ಡಿಸೆಂಬರ್‌ 2 ಕೊನೆ ದಿನ

ಬೆಂಗಳೂರು: ಎಂಎಸ್‌ಸಿ ನರ್ಸಿಂಗ್, ಎಂಪಿಟಿ, ಎಂಎಸ್ಸಿ ಅಲೈಡ್ ಹೆಲ್ತ್ ಸೈನ್ಸ್‌ನ ಸ್ನಾತಕೋತ್ತರ ಕೋರ್ಸ್ ಗಳ ಪ್ರವೇಶಕ್ಕೆ ಆನ್‌ಲೈನ್ ಮೂಲಕ‌ ನೋಂದಣಿ ಮಾಡಿಕೊಂಡು ಅರ್ಜಿ ಸಲ್ಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಂದಿನಿಂದ ಅವಕಾಶ ಕಲ್ಪಿಸಿದೆ.

ಡಿಸೆಂಬರ್ 2ರೊಳಗೆ ಅರ್ಜಿ ಸಲ್ಲಿಸಬೇಕು. ರಾಜ್ಯದ ಅಭ್ಯರ್ಥಿಗಳು ಆಯಾಯ ಪದವಿ ಕೋರ್ಸ್ ಗಳಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿ ಸಿದ್ಧಪಡಿಸಿ, 2024-25ನೇ ಸಾಲಿಗೆ ಸೀಟು ಹಂಚಿಕೆ ಮಾಡಲಾಗುವುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.

Edited By : Vijay Kumar
PublicNext

PublicNext

29/11/2024 02:24 pm

Cinque Terre

37.82 K

Cinque Terre

0

ಸಂಬಂಧಿತ ಸುದ್ದಿ