ಬೆಂಗಳೂರು: ಮುಸ್ಲಿಮರಿಗೆ ಮತದಾನದ ಹಕ್ಕು ನೀಡಬಾರದು ಎಂದು ಹೇಳಿಕೆ ನೀಡಿದ್ದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ದೂರು ದಾಖಲಾಗಿದೆ. ಈ ಹಿನ್ನೆಲೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ ಉಪ್ಪಾರ ಪೇಟೆ ಪೊಲೀಸರು ಕುಮಾರ ಚಂದ್ರಶೇಖರನಾಥ ಸ್ವಾಮೀಜಿಗೆ ನೊಟೀಸ್ ಜಾರಿ ಮಾಡಿದ್ದಾರೆ.
ದೂರು ದಾಖಲಾದ ಹಿನ್ನೆಲೆ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಡಿಸೆಂಬರ್ 2ರಂದು ಠಾಣೆಗೆ ಬಂದು ವಿಚಾರಣೆ ಎದುರಿಸಬೇಕಾಗಿದೆ.
PublicNext
29/11/2024 06:32 pm