ಬೆಂಗಳೂರು : ಕೆಪಿಟಿಸಿಎಲ್ ವತಿಯಿಂದ 66/11ಕೆ.ವಿ ಬಾಗಮನೆ ಟೆಕ್‌ಪಾರ್ಕ್’ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ 30.11.2024 (ಶನಿವಾರ) ಬೆಳಿಗ್ಗೆ 09:00 ಗಂಟೆಯಿಂದ ಸಂಜೆ 05:00 ಗಂಟೆಯವರೆಗೆ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು ಎಂದು ಬೆಸ್ಕಾಂ ಮಾಹಿತಿ ನೀಡಿದೆ.
ಟಿ.ಟಿ.ಕೆ ಪ್ರೆಸ್ಟೀಜ್ ಅಪಾರ್ಟ್ಮೆಂಟ್, ಬೈರಸಂದ್ರ, ಗುಂಡಪ್ಪ ಲೇಔಟ್, ಓಂ ಶಕ್ತಿ ದೇವಸ್ಥಾನ, ಕಗ್ಗದಾಸಪುರ 1ನೇ ಅಡ್ಡ ರಸ್ತೆಯಿಂದ 19ನೇ ಅಡ್ಡರಸ್ತೆ, ಭೂವನೇಶ್ವರಿ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
Kshetra Samachara
29/11/2024 06:37 pm