ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ - ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ನೂತನ ಕಚೇರಿ ಉದ್ಘಾಟನೆ

Av

Headline

ಕೋಲಾರ - ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ನೂತನ ಕಚೇರಿ ಉದ್ಘಾಟನೆ

ಕೋಲಾರ - ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ನೂತನ ಕಚೇರಿಯ ಉದ್ಘಾಟನಾ ಹಾಗೂ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ರತ್ನಮ್ಮ ನಂಜೇಗೌಡ ರವರು ಹಾಗೂ ಮಾಲೂರು ತಾಲ್ಲೂಕಿನ ಶಾಸಕರಾದ ಕೆ ವೈ ನಂಜೇಗೌಡ ರವರು ಭಾಗವಹಿಸಿ ಅಭಿನಂದಿಸಿ

ಸಮಿತಿಯ ಎಲ್ಲಾ ಸದಸ್ಯರಿಗೂ ಆದೇಶ ಪತ್ರ ವಿತರಣೆ ಮಾಡಿ ಶುಭ ಕೋರಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕೆ ವೈ ನಂಜೇಗೌಡ ಅವರು ಜನಪರವಾದ ಐದು ಗ್ಯಾರಂಟಿ ಯೋಜನೆಗಳು ಇನ್ನಷ್ಟು ಪರಿಣಾಮಕಾರಿಯಾಗಿ ಜನರಿಗೆ ತಲುಪಲು ಅನುಷ್ಠಾನ ಸಮಿತಿ ಕಚೇರಿಗಳು ಸದಾ ಕಾರ್ಯಪ್ರವೃತ್ತವಾಗಿರಲಿ ಎಂದು ಆಶಿಸಿದರು.

Edited By : PublicNext Desk
Kshetra Samachara

Kshetra Samachara

29/11/2024 07:04 pm

Cinque Terre

280

Cinque Terre

0

ಸಂಬಂಧಿತ ಸುದ್ದಿ