ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಾಗರ: ವಿನೋಬಾ ನಗರ ಸೇತುವೆ ಕಾಮಗಾರಿ ಪರಿಶೀಲನೆ ನಡೆಸಿದ ಕಾಂಗ್ರೆಸ್‌ನ ಪ್ರಮುಖರು

ಸಾಗರ : ನಗರದ ವಿನೋಬಾ ನಗರದ ಪೊಲೀಸ್ ಕ್ವಾಟ್ರರ್ಸ್ ಸಮೀಪ ನೂತನವಾಗಿ ನಿರ್ಮಿಸುತ್ತಿರುವ ಸೇತುವೆ ಕಾಮಗಾರಿ ಸ್ಥಳಕ್ಕೆ ಶನಿವಾರ ಶಾಸಕರ ಸೂಚನೆಯಂತೆ ಕಾಂಗ್ರೆಸ್‌ನ ಪ್ರಮುಖರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಗಣಪತಿ ಮಂಡಗಳಲೆ ಮಾತನಾಡಿದರು. ಶಾಸಕರ ಆಪ್ತ ಕಾರ್ಯದರ್ಶಿ ಶ್ರೀನಿವಾಸ್, ಪ್ರಮುಖರಾದ ವಿ.ಶಂಕರ್, ರಮೇಶ್ ಚಂದ್ರಗುತ್ತಿ, ನಿತ್ಯಾನಂದ ಶೆಟ್ಟಿ, ರಮೇಶ್ ಚೌಟಗಿ, ಭಾಸ್ಜರ ನಾಯ್ಕ್, ಸಂಧ್ಯಾ ನಾಯ್ಕ್ ಇನ್ನಿತರರು ಹಾಜರಿದ್ದರು.

Edited By : PublicNext Desk
Kshetra Samachara

Kshetra Samachara

30/11/2024 04:26 pm

Cinque Terre

1.88 K

Cinque Terre

0

ಸಂಬಂಧಿತ ಸುದ್ದಿ