ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೀದರ್ : 12 ಗಂಟೆಗಳಲ್ಲಿ ಕಳ್ಳತನ ಮಾಡಿದ ಲೇಡಿ ಬಂಧನ 10 ಲಕ್ಷ ಮೇಲ್ಪಟ್ಟ ಹಣ ಜಪ್ತಿ

ಬೀದರ್ : ಭಾಲ್ಕಿ ತಾಲೂಕಿನ ಶಿವಣಿ ಗ್ರಾಮದ ರೈತ ದಿಲೀಪ್ ಶರಣಪ್ಪ ಪರಶೆಟ್ಟಿ ಅವರು ತಮ್ಮ ಮನೆಯಲ್ಲಿ ಇಟ್ಟಿದ ಜಮೀನು ಮಾರಾಟದಿಂದ ಬಂದ ನಗದು 14 ಲಕ್ಷ ರೂಪಾಯಿ ಕಳುವಾಗಿದೆ ಎಂದು ಪ್ರಕರಣ ದಾಖಲಿಸಿದರು.

ಕಳ್ಳತನ ನಡೆದ ಕೇವಲ 12 ಗಂಟೆಗಳಲ್ಲಿ ಪ್ರಕರಣಭೇಧಿಸಿ ಮಹಾದೇವಿ ದತ್ತಾತ್ರೇಯ ಗಾಯಕವಾಡ ಆರೋಪಿಯನ್ನು ಬಂಧಿಸಿ ಸುಮಾರು 10.76, ಲಕ್ಷ ಜಪ್ತಿ ಮಾಡಿಕೊಳ್ಳುವಲ್ಲಿ ಭಾಲ್ಕಿ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸರ ತಂಡ ಯಶಸ್ವಿಯಾಗಿದೆ.

ಪ್ರಕರಣ ಪತ್ತೆ ಕಾರ್ಯದಲ್ಲಿ ಯಶಸ್ವಿಯಾದ ಹಾಗೂ ಸಿಬ್ಬಂದಿಯ ಕಾರ್ಯ ವೈಖರಿಯನ್ನು ಹಿರಿಯ ಪೊಲೀಸ್ ಅಧಿಕಾರಿಗಳು ನಗದು ಭವನ ಮತ್ತು ಪ್ರಶಂಸೆ ಪತ್ರ ನೀಡಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

30/11/2024 05:45 pm

Cinque Terre

3.74 K

Cinque Terre

0

ಸಂಬಂಧಿತ ಸುದ್ದಿ