ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತುಮಕೂರು : ಶಿರಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಪಲ್ಟಿ - ಮೂವರು ಮಹಿಳೆಯರ ದುರ್ಮರಣ

ತುಮಕೂರು : ಖಾಸಗಿ ಬಸ್ ಪಲ್ಟಿಯಾಗಿ ಮೂವರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟು ಹಲವರು ಗಾಯಗೊಂಡ ಘಟನೆ ಶಿರಾ ರಾಷ್ಟ್ರೀಯ ಹೆದ್ದಾರಿಯ ಕಳ್ಳಂಬೆಳ್ಳ ಸಮೀಪ ನಡೆದಿದೆ.

ಕಳ್ಳಂಬೆಳ್ಳ ಸಮೀಪದ ಚಿಕ್ಕನಹಳ್ಳಿಯ ಸೇತುವೆ ಬಳಿ ಗೋವಾದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಸೋಮವಾರ ಬೆಳಗಿನ ಜಾವ ಪಲ್ಟಿಯಾಗಿದ್ದು, ಬಸ್‌ನಲ್ಲಿದ್ದ ಶುಭಾಳಿ ಸಿಂಗ್, ಉರ್ವಿ, ಪ್ರಿಯಾಂಕ್ ಎಂಬ ಮೂವರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ವಿ.ಅಶೋಕ್ ಭೇಟಿ ನೀಡಿ ಪರಿಶೀಲಿಸಿದರು.

Edited By : Abhishek Kamoji
PublicNext

PublicNext

02/12/2024 08:41 am

Cinque Terre

17.16 K

Cinque Terre

0